By : Oneindia Kannada Video Team
Published : June 07, 2017, 06:20

ಟ್ರೈನ್ ಟಿಕೆಟ್ ದರ 30% ಅಷ್ಟು ಇಳಿಸಲು ಭಾರತೀಯ ರೈಲ್ವೆ ನಿರ್ಧಾರ

ಶತಾಬ್ದಿ ಎಕ್ಸ್ ಪ್ರೆಸ್ ರೈಲು ಪ್ರಯಾಣದ ಟಿಕೆಟ್ ದರವನ್ನು ಕಡಿಮೆ ಮಾಡುವುದಕ್ಕೆ ಭಾರತೀಯ ರೈಲ್ವೆ ಇಲಾಖೆಯು ನಿರ್ಧಾರ ಮಾಡಿದೆ. ಹಾಗಂತ ಇಡಿಯಾಗಿ ಎಲ್ಲ ಪ್ರಯಾಣ ದರವನ್ನು ಕಡಿಮೆ ಮಾಡಲಾಗುತ್ತದೆ ಅಂತಲ್ಲ. ಕಡಿಮೆ ಅಂತರದ ಪ್ರಯಾಣದ ದರವನ್ನು ಮಾತ್ರ ಇಳಿಸಲು ತೀರ್ಮಾನ ಮಾಡಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!