By : Oneindia Kannada Video Team
Published : September 26, 2017, 03:03

ಕಾಂಗೋ: ಉಗ್ರರ ಹಿಡಿತದಲ್ಲಿದ್ದ 22 ಮಕ್ಕಳನ್ನು ರಕ್ಷಿಸಿದ ಭಾರತೀಯ ಸೇನೆ

ವಿಶ್ವ ಸಂಸ್ಥೆ ವತಿಯಿಂದ ಕಾಂಗೋ ಗಣರಾಜ್ಯದಲ್ಲಿ ಶಾಂತಿ ಪಾಲನೆಗಾಗಿ ನಿಯೋಜನೆಗೊಂಡಿರುವ ಭಾರತೀಯ ಸೇನಾ ತುಕಡಿಯು ಅಲ್ಲಿ ಉಗ್ರರ ಗುಂಪಿನಲ್ಲಿ ಸೇರಿಕೊಂಡಿದ್ದ 22 ಮಕ್ಕಳನ್ನು ಕಾಪಾಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!