By : Oneindia Kannada Video Team
Published : August 01, 2017, 04:28

ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಚಾಮರಾಜಪೇಟೆಯ ಐತಿಹಾಸಿಕ ದೇಗುಲ ಧ್ವಂಸ

ಚಾಮರಾಜಪೇಟೆಯ ಐತಿಹಾಸಿಕ ರಾಮೇಶ್ವರ ದೇಗುಲದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಬಿಬಿಎಂಪಿ ಅಧಿಕಾರಿಗಳು, ಕಾರ್ಪೊರೇಟರ್ ಕೋಕಿಲಾ ಅವರು ಮುಂದಾಗಿದ್ದರು. ಸೋಮವಾರದಂದು ದೇಗುಲದ ಒಂದು ಭಾಗದ ಗೋಡೆ ಹಾಗೂ ಕಾಂಪೌಂಡ್ ನೆಲಸಮಗೊಳಿಸಲಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!