By: Oneindia Kannada Video Team
Published : April 20, 2017, 04:05

ಇಂದಿರಾ ಕ್ಯಾಂಟೀನ್ ಬೇಡ, ಅಕ್ಕ ಕ್ಯಾಂಟೀನ್ ಬೇಕು. ಟ್ವಿಟ್ಟರ್ ಅಭಿಯಾನ ಇಂದಿನಿಂದ

Subscribe to Oneindia Kannada

ರಾಜ್ಯ ಸರ್ಕಾರ ಪ್ರಾರಂಭಿಸುತ್ತಿರುವ ನಮ್ಮ ಕ್ಯಾಂಟೀನ್ ಯೋಜನೆಗೆ ಇಂದಿರಾ ಕ್ಯಾಂಟೀನ್ ಎಂಬ ಹೆಸರನ್ನು ಇಡುವುದಕ್ಕೆ ಹೊರಟಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಹಲವು ಕನ್ನಡಿಗರು ಸರ್ಕಾರದ ಈ ನಡೆಯನ್ನು ವಿರೋಧಿಸಿದ್ದಾರೆ. ಅದಕ್ಕೆಂದೇ ಇಂದು ಇಂದಿರಾ ಬೇಡ, ಅಕ್ಕ ಬೇಕು ಎಂಬ ಆನ್ ಲೈನ್ ಅಭಿಯಾನವೊಂದನ್ನು ಕನ್ನಡಿಗರು ಆರಂಭಿಸಿದ್ದಾರೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!