By: Oneindia Kannada Video Team
Published : October 04, 2017, 04:46

ರಾಜ್ಯದಾದ್ಯಂತ ಜನವರಿ 1ರಿಂದ ಇಂದಿರಾ ಕ್ಯಾಂಟೀನ್ ಆರಂಭ, ಸಿದ್ದರಾಮಯ್ಯ ಘೋಷಣೆ

Subscribe to Oneindia Kannada

ಹಸಿದು ಬಂದವರ ಒಡಲಿಗೆ ಅನ್ನ ನೀಡುವ, ಅದರಲ್ಲೂ ಕೂಲಿ ಕಾರ್ಮಿಕರು, ಬಡವರು, ಶ್ರಮಿಕರ ಹಸಿವು ನೀಗಿಸುವ 'ಇಂದಿರಾ ಕ್ಯಾಂಟೀನ್' ಅನ್ನು ಜ.1ರಿಂದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!