By: Oneindia Kannada Video Team
Published : February 15, 2017, 01:51

ಇನ್ಫೋಸಿಸ್ ಆಂತರಿಕ ಸಂಘರ್ಷದಿಂದ ಬಿರುಕಿನ ವಾತಾವರಣ

Subscribe to Oneindia Kannada

ಇನ್ಫೋಸಿಸ್ ಪ್ರವರ್ತಕರು ಮತ್ತು ನಿರ್ದೇಶಕ ಮಂಡಳಿ ಮಧ್ಯೆ ಬೋರ್ಡ್‌ ರೂಂ ಮತ್ತು ಹಿತಾಸಕ್ತಿ ಸಂಘರ್ಷ ನಡೆಯುತ್ತಿಲ್ಲ ಎಂದು ಇನ್ಫೊಸಿಸ್ ಅಧ್ಯಕ್ಷ ಆರ್‌. ಶೇಷಸಾಯಿ ಮುಂಬೈನಲ್ಲಿ ಸ್ಪಷ್ಟಪಡಿಸಿದ್ದಾರೆ. ಇನ್ಫೋಸಿಸ್ ಸಿಇಒ ವಿಶಾಲ್‌ ಸಿಕ್ಕಾ ಅವರ ವೇತನ ಮತ್ತು ಭತ್ಯೆ ನಿಗದಿಪಡಿಸುವುದಕ್ಕೆ ಹಾಗೂ ಕಾರ್ಪೊರೇಟ್‌ ಆಡಳಿತದ ನಿಯಮಗಳ ಪಾಲನೆಗೆ ಯಾವುದೇ ಸಂಬಂಧಗಳಿಲ್ಲ ಎಂದು ತಿಳಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!