By: Oneindia Kannada Video Team
Published : February 11, 2017, 02:33

ಇನ್ಫೋಸಿಸ್ ನಾರಾಯಣಮೂರ್ತಿಗೆ 1800 ಟೆಕ್ಕಿಗಳ ಪತ್ರ

Subscribe to Oneindia Kannada

ಇನ್ಫೋಸಿಸ್‌ನ ಸಿಇಒ ವಿಶಾಲ್‌ ಸಿಕ್ಕಾ ಅವರಿಗೆ ವೇತನ ಹೆಚ್ಚಳ ಮತ್ತು ನಿರ್ಗಮಿತ ಇಬ್ಬರು ಉನ್ನತಾಧಿಕಾರಿಗಳಿಗೆ ನೀಡಿರುವ ಪರಿಹಾರ ಕುರಿತ ಪತ್ರ ವಿವಾದ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಆಡಳಿತ ಮಂಡಳಿಯ ಈ ನಿರ್ಧಾರದಿಂದ ಅಸಮಾಧಾನಗೊಂಡ 1,800 ಸಹೋದ್ಯೋಗಿಗಳು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರಿಗೆ ಇಮೇಲ್‌ ರವಾನಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!