By: Oneindia Kannada Video Team
Published : February 15, 2017, 10:55

ಐಪಿಎಲ್ 10: ಹರಾಜಾಗುವ 351 ಆಟಗಾರರ ಪಟ್ಟಿ ಪ್ರಕಟ

Subscribe to Oneindia Kannada

ಇಂಡಿಯನ್ ಪ್ರೀಮಿಯರ್ ಲೀಗ್ ನ 10ನೇ ಆವೃತ್ತಿಯ ಹರಾಜು ಪ್ರಕ್ರಿಯೆ ಫೆಬ್ರವರಿ 20ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಇಂಗ್ಲೆಂಡಿನ ಇಯಾನ್ ಮಾರ್ಗನ್, ಬೆನ್ ಸ್ಟೋಕ್ಸ್ ಹಾಗೂ ಭಾರತದ ವೇಗಿ ಇಶಾಂತ್ ಶರ್ಮ ಅವರಿಗೆ ಭರ್ಜರಿ ರೇಟ್ ನಿಗದಿಯಾಗಿದ್ದು ಗೊತ್ತೇ ಇದೆ. ಈಗ ಹರಾಜಾಗಿದೆ ಸಿದ್ಧರಾಗಿರುವ ಎಲ್ಲಾ 351 ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!