By: Oneindia Kannada Video Team
Published : April 10, 2017, 02:56

ಐಪಿಎಲ್ 2017: ಬೆಂಗಳೂರು ತಂಡದ ಫ್ಯಾನ್ಸ್ ಗೆ ಗುಡ್ ನ್ಯೂಸ್

Subscribe to Oneindia Kannada

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ನ 10ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಯಕ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಇಲ್ಲದೆ ತಂಡ ಕೊಂಚ ಮಂಕಾಗಿದೆ,ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾದ 360 ಡಿಗ್ರಿ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅವರು ಫಿಟ್ ಆಗಿದ್ದಾರೆ. ಇಬ್ಬರು ಕೂಡಾ ಮುಂದಿನ ಪಂದ್ಯಕ್ಕೆ ಲಭ್ಯರಾಗಿದ್ದಾರೆ ಎಂಬ ಸುದ್ದಿಯನ್ನು ಶೇನ್ ವಾಟ್ಸನ್ ನೀಡಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!