By: Oneindia Kannada Video Team
Published : April 14, 2017, 03:52

ಇಂದು ಕೊಹ್ಲಿ ನಾಯಕತ್ವದಲ್ಲಿ ಬೆಂಗಳೂರು-ಮುಂಬೈ ಪಂದ್ಯ ,

Subscribe to Oneindia Kannada

ತನ್ನ ತವರು ನೆಲದಲ್ಲಿ ಏಪ್ರಿಲ್ 14ರಂದು ಶುಕ್ರವಾರ 4 ಗಂಟೆಗೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ರಾಯಲ್ ಚಾಲೆಂಜರ್ರ್ಸ್ ಬೆಂಗಳೂರು ತಂಡ ಸಜ್ಜಾಗಿದೆ.
ಭಜದ ಗಾಯದಿಂದ ಇಂಡಿಯನ್ ಪ್ರೀಮಿಯರ್ ಲೀಗ್ 10ನೇ ಆವೃತ್ತಿಯ ಆರಂಭದ ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಮರಳುತ್ತಿರುವುದರಿಂದ ಆರ್ ಸಿಬಿ ತಂಡಕ್ಕೆ ಆನೆ ಬಲ ಬಂದಂತಾಗಿದೆ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!