By: Oneindia Kannada Video Team
Published : April 13, 2017, 06:49

ಐಪಿಎಲ್ 2017: ಕೋಹ್ಲಿ ಸಂಪೂರ್ಣ ಫಿಟ್ ಎಂದು ಘೋಷಿಸಿದ ಬಿಸಿಸಿಐ

Subscribe to Oneindia Kannada

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಅಭಿಮಾನಿಗಳ ಕಾಯುವಿಕೆ ಅಂತ್ಯವಾಗಿದೆ. ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಮುಂದಿನ ಪಂದ್ಯಕ್ಕೆ ಲಭ್ಯರಾಗಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗುರುವಾರದಂದು ಪ್ರಕಟಿಸಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!