By: Oneindia Kannada Video Team
Published : February 16, 2017, 12:55

ಐಪಿಎಲ್ 2017 ರ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

Subscribe to Oneindia Kannada

ಐಪಿಎಲ್ 10ನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಸಿಸಿಐ ಬುಧವಾರ ಬಿಡುಗಡೆಗೊಳಿಸಿದೆ. ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಸನ್ರೈಸರ್ಸ್ ಹೈದರಾಬಾದ್ ನಡುವೆ ಹೈದರಾಬಾದಿನಲ್ಲಿ ಏಪ್ರಿಲ್ 5 ರಂದು ನಡೆಯಲಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!