By: Oneindia Kannada Video Team
Published : April 18, 2017, 03:54

ಇಂದು ಗುಜರಾತ್ vs ಬೆಂಗಳೂರು ನಡುವೆ ಫೈಟ್

Subscribe to Oneindia Kannada

ಐಪಿಎಲ್ 10ರ ಮಹತ್ವದ ಪಂದ್ಯದಲ್ಲಿ ಸತತ ಸೋಲು ಅನುಭವಿಸಿರುವ ಎರಡು ತಂಡಗಳು ಇಲ್ಲಿನ ಸೌರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಅಂಗಳದಲ್ಲಿ ಸೆಣೆಸಲಿವೆ. ವಿರಾಟ್ ಕೊಹ್ಲಿ ಹಾಗೂ ಸುರೇಶ್ ರೈನಾ ಪಡೆಗೆ ಗೆಲುವು ಅನಿವಾರ್ಯವಾಗಿದೆ. , ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!