By: Oneindia Kannada Video Team
Published : May 09, 2017, 11:16

ಮುಂಬೈ ವಿರುದ್ಧ ಹೈದರಾಬಾದ್ ಗೆ ತಂಡದ ಗೆಲುವು ಸುಲಭ.

Subscribe to Oneindia Kannada

ಆರಂಭಿಕ ಆಟಗಾರ ಶಿಖರ್ ಧವನ್ ಅವರ ಅಜೇಯ ಅರ್ಧಶತಕದ (62) ನೆರವಿನಿಂದಾಗಿ ಆತಿಥೇಯ ಸನ್ ರೈಸರ್ಸ್ ಹೈದರಾಬಾದ್ ತಂಡ, ಸೋಮವಾರ (ಮೇ 8) ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 7 ವಿಕೆಟ್ ಗಳ ಜಯ ಸಾಧಿಸಿತು

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!