By: Oneindia Kannada Video Team
Published : May 02, 2017, 10:59

ಮುಂಬೈ ವಿರುದ್ಧ ಮತ್ತೆ ಹೀನಾಯ ಸೋಲು ಕಂಡ ಬೆಂಗಳೂರು

Subscribe to Oneindia Kannada

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 10ನೇ ಆವೃತ್ತಿಯ 38ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲು ಬ್ಯಾಟ್ ಮಾಡಿ ಮುಂಬೈ ಇಂಡಿಯನ್ಸ್ ಗೆ 163 ರನ್ ಗಳ ಟಾರ್ಗೆಟ್ ನೀಡಿತ್ತು. ಆದರೆ, ಮುಂಬೈ ತಂಡ 5 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿ ಜಯಭೇರಿ ಬಾರಿಸಿತು,

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!