By: Oneindia Kannada Video Team
Published : April 27, 2017, 11:30

ಸಿಡಿದೆದ್ದ ಉತ್ತಪ್ಪ , ಕೆಕೆಆರ್ ಗೆ 7 ವಿಕೆಟ್ ಗಳ ಜಯ

Subscribe to Oneindia Kannada

ಕನ್ನಡಿಗ ರಾಬಿನ್ ಉತ್ತಪ್ಪ(87) ಮತ್ತು ನಾಯಕ ಗೌತಮ್ ಗಂಭೀರ್ (67) ಅವರ ಜುಗಲ್ ಬಂದಿ ಆಟದ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ಪುಣೆ ಪೂಪರ್ ಜೈಂಟ್ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿದೆ. ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಪುಣೆ ಸೂಪರ್ ಜೈಂಟ್ಸ್ ನೀಡಿದ್ದ 183 ರನ್ ಗಳ ಗುರಿ ಬೆನ್ನಟ್ಟಿದ್ದ ಕೆಕೆಆರ್ ಕೇವಲ ಮೂರು ವಿಕೆಟ್ ಕಳೆದುಕೊಂಡು 18.1 ಓವರ್ ಗಳಲ್ಲಿ ಗೆಲುವಿನ ನಗೆ ಬೀರಿತು. ಈ ವೀಡಿಯೊ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!