By: Oneindia Kannada Video Team
Published : February 20, 2017, 11:25

ಐಪಿಎಲ್: ಪುಣೆ ತಂಡದ ನಾಯಕತ್ವದಿಂದ ಧೋನಿ ಔಟ್

Subscribe to Oneindia Kannada

ಇಂಡಿಯನ್ ಪ್ರೀಮಿಯರ್ ಲೀಗ್ ನ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ತೆಗೆದು ಹಾಕಲಾಗಿದೆ. ಅವರ ಸ್ಥಾನಕ್ಕೆ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ರನ್ನು ನೇಮಿಸಲಾಗಿದೆ. ಕಳೆದ ಬಾರಿ ಐಪಿಎಲ್ ನಲ್ಲಿ ಆಡಿದ್ದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡಕ್ಕೆ ಧೋನಿ ನಾಯಕರಾಗಿದ್ದರು. ಆದರೆ, ಅತ್ಯಂತ ಕಳಪೆ ಪ್ರದರ್ಶನ ನೀಡಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!