By: Oneindia Kannada Video Team
Published : May 15, 2017, 01:15

ಕೋಲ್ಕತ್ತಾ ವಿರುದ್ಧ ಗೆದ್ದು ಹೊಸ ಇತಿಹಾಸ ಬರೆದ ಮುಂಬೈ

Subscribe to Oneindia Kannada

ಐಪಿಎಲ್ 10ರ ಲೀಗ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಟಿ20ಯಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. 100 ಟ್ವೆಂಟಿ20 ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ ಈ ಸಾಧನೆ ಮಾಡಿದ ಮೊದಲ ತಂಡ ಎನಿಸಿಕೊಂಡಿದೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!