By: Oneindia Kannada Video Team
Published : April 27, 2017, 03:50

ಗಂಗೂಲಿ ಕನಸಿನ ಐಪಿಎಲ್ ತಂಡದಲ್ಲಿ ಧೋನಿ, ವಾರ್ನರ್‌‌ ಇಲ್ಲ

Subscribe to Oneindia Kannada

ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ನಾಯಕ ಸೌರವ್ ಗಂಗೂಲಿ ಅವರು ತಮ್ಮ ಕನಸಿನ ಐಪಿಎಲ್ ತಂಡದ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಆರ್ ಸಿಬಿ ತಂಡದಿಂದ ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದು ಮಾಜಿ ಟೀಂ ಇಂಡಿಯಾ ನಾಯಕ ಎಂಎಸ್ ಧೋನಿ ಮತ್ತು ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಗೆ ಸ್ಥಾನ ನೀಡಿಲ್ಲ . ಈ ವೀಡಿಯೊ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!