By: Oneindia Kannada Video Team
Published : May 02, 2017, 02:52

ಐಪಿಎಲ್ 2018 ರಲ್ಲಿ ಧೋನಿ ಆಡುವುದು ಅನುಮಾನ?

Subscribe to Oneindia Kannada

ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ಅವರು ಮುಂದಿನ ಐಪಿಎಲ್ ನಲ್ಲಿ ಆಡುವುದು ಅನುಮಾನ ಎಂದು ಆಸ್ಟ್ರೇಲಿಯಾದ ದಿಗ್ಗಜ ಹೇಳಿದ್ದಾರೆ. ಈ ಮೂಲಕ ಧೋನಿ ಅವರು ಐಪಿಎಲ್ 10ರ ನಂತರ ನಿವೃತ್ತಿಯಾಗುವ ಸಾಧ್ಯತೆಯಿದೆ ಎಂಬ ಸುದ್ದಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!