Iran new leadership ಇರಾನ್ ದಿಟ್ಟ ನಿರ್ಧಾರ! ಖಮೇನಿ ನಂತರ ಹೊಸ ನಾಯಕ
ಇರಾನ್‌ನಲ್ಲಿ ಸರ್ವೋಚ್ಚ ನಾಯಕ ಅಲಿ ಖಮೇನಿ ಸಾವಿನ ಬಳಿಕ ಅವರ ಪುತ್ರ ಮೊಜ್ತಬಾ ಖಮೇನಿಯನ್ನು ಹೊಸ ಸರ್ವೋಚ್ಚ ನಾಯಕರಾಗಿ ನೇಮಕ ಮಾಡಲಾಗಿದೆ ಎಂಬ ವರದಿ ಹೊರಬಂದಿದೆ. ಈ ನಿರ್ಧಾರ ಅಮೆರಿಕಾ ಹಾಗೂ ಇಸ್ರೇಲ್ ಜೊತೆಗಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ತೆಗೆದುಕೊಳ್ಳಲಾಗಿದೆ. ಇದರಿಂದ ಮಧ್ಯಪೂರ್ವ ರಾಜಕೀಯದಲ್ಲಿ ಹೊಸ ಚರ್ಚೆಗಳು ಆರಂಭವಾಗಿವೆ. ಇರಾನ್‌ನ ಈ ದಿಟ್ಟ ನಡೆಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ಏನು ಎಂಬುದು ಈಗ ಕುತೂಹಲ ಮೂಡಿಸಿದೆ.
Video Published On: Monday, Mar 09, 2026, 04:15 [IST]


Click it and Unblock the Notifications