ಇನ್ಮೇಲೆ ಅಭಿಷೇಕ್ ಬ್ಯಾನರ್ಜಿಗಿಲ್ಲ Z+ ರಕ್ಷಣೆ! ಇದು ಸುವೇಂದು ಸರ್ಕಾರದ ಸೇಡಾ?
ಪಶ್ಚಿಮ ಬಂಗಾಳದ ರಾಜಕೀಯ ಭದ್ರತಾ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ (Abhishek Banerjee) ನೀಡಿದ್ದ ಭದ್ರತೆಯನ್ನು ಕಡಿತಗೊಳಿಸಲಾಗಿದೆ. ರಾಜ್ಯ ಗೃಹ ಸಚಿವಾಲಯ ಮತ್ತು ಭದ್ರತಾ ಸಂಸ್ಥೆಗಳು ನಡೆಸಿದ ಬೆದರಿಕೆ ಗ್ರಹಿಕೆ ಮೌಲ್ಯಮಾಪನದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದು ರಾಜ್ಯದಲ್ಲಿನ ರಾಜಕೀಯ ಸ್ಥಿತ್ಯಂತರದ ಪ್ರತಿಬಿಂಬದಂತೆ ಕಂಡುಬರುತ್ತಿದೆ.
Video Published On: Wednesday, May 13, 2026, 05:38 [IST]


Click it and Unblock the Notifications