By : Oneindia Kannada Video Team
Published : July 05, 2017, 10:16

ಹಿಂದಿಯಲ್ಲಿ ಮೋದಿಯನ್ನು ಸ್ವಾಗತಿಸಿದ ಇಸ್ರೇಲ್ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ರಾಜಧಾನಿ ಟೆಲ್ ಅವಿವ್ ನ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಇಳಿದಿದ್ದಾರೆ. ಇದು ಇಸ್ರೇಲಿಗೆ ಭಾರತದ ಪ್ರಧಾನಿಯೊಬ್ಬರು ನೀಡುತ್ತಿರುವ ಮೊದಲ ಐತಿಹಾಸಿಕ ಭೇಟಿಯಾಗಿದೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!