By: Oneindia Kannada Video Team
Published : July 24, 2017, 04:21

ಪ್ರೊ ಯು ಆರ್ ರಾವ್ ನಿಧನದ ಹಿನ್ನೆಲೆಯಲ್ಲಿ ಟ್ವಿಟ್ಟರ್ ಮೂಲಕ ಗಣ್ಯರ ಸಂತಾಪ

Subscribe to Oneindia Kannada

ಹೃದಯ ಸಂಬಂಧಿ ಕಾಯಿಲೆಯಿಂದ ಇಂದು(ಜುಲೈ 24) ಬೆಳಗ್ಗಿನ ಜಾವ ಇಹಲೋಕ ತ್ಯಜಿಸಿದ ಇಸ್ರೋ(ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಮಾಜಿ ಅಧ್ಯಕ್ಷ, ಯು.ಆರ್.ರಾವ್(85) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!