By: Oneindia Kannada Video Team
Published : August 30, 2017, 01:07

ಡಿಕೆ ಶಿವಕುಮಾರ್ ಆಪ್ತ ವಿಜಯ್ ಮುಳಗುಂದ್ ನಿವಾಸದ ಮೇಲೆ ಐಟಿ ದಾಳಿ

Subscribe to Oneindia Kannada

ಡಿಕೆಶಿ ಆಪ್ತರ ಮನೆ ಮೇಲೆ ಐಟಿ ದಾಳಿ ಮತ್ತೆ ಮುಂದುವರೆದಿದೆ.. ಡಿಕೆಶಿ ಆಪ್ತ ವಿಜಯ್ ಮುಳಗುಂದ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ..ಬೆಂಗಳೂರಿನ ರಾಜಾಜಿನಗರದಲ್ಲಿರುವ ಮುಳಗುಂದ್ ನಿವಾಸದ ಮೇಲೆ ಇಂದು ಬೆಳ್ಳಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ .

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!