By : Oneindia Kannada Video Team
Published : August 02, 2017, 12:40

ಡಿಕೆ ಬ್ರದರ್ಸ್ ಮನೆ ಮೇಲೆ ಐಟಿ ದಾಳಿ

ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ..ಸದಾಶಿವ ನಗರದಲ್ಲಿರುವ ಡಿಕೆಶಿ ಮನೆ ಹಾಗೂ ಕಾಂಗ್ರೆಸ್ ಶಾಸಕರು ಉಳಿದುಕೊಂಡಿದ್ದ ಈಗಲ್ ಟನ್ ರೆಸಾರ್ಟ್ ಮತ್ತು ಕನಕಪುರದ ಡಿಕೆಶಿ ಬದರ್ಸ್ ಮನೆ ಮೇಲೆ ಐಟಿ ದಾಳಿ ನಡೆದಿದೆ..

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!