By: Oneindia Kannada Video Team
Published : July 31, 2017, 06:20

ಐ ಟಿ ರಿಟರ್ನ್ಸ್ ಸಲ್ಲಿಕೆಗೆ ಕೊನೆ ದಿನಾಂಕ ಆಗಸ್ಟ್ 5 ರವರೆಗೆ ವಿಸ್ತರಣೆ

Subscribe to Oneindia Kannada

ಆದಾಯ ತೆರಿಗೆ ಲೆಕ್ಕಪತ್ರ ಸಲ್ಲಿಕೆಯ (ಐಟಿ ರಿಟರ್ನ್ಸ್) ಕೊನೆ ದಿನಾಂಕವನ್ನು ಆಗಸ್ಟ್‌ 5ರವರೆಗೆ ವಿಸ್ತರಿಸಿ ಮಾಡಿ ವಿತ್ತ ಸಚಿವಾಲಯ ಆದೇಶ ಹೊರಡಿಸಿದೆ.2016-17ನೇ ಸಾಲಿನ ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನವಾಗಿತ್ತು. ಐಟಿ ರಿಟರ್ನ್ಸ್ ಗಡುವನ್ನು ಆಗಸ್ಟ್‌ 5ರ ತನಕ ವಿಸ್ತರಿಸಲಾಗಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!