By: Oneindia Kannada Video Team
Published : July 31, 2017, 04:18

ಐ ಟಿ ರಿಟರ್ನ್ಸ್ ಫೈಲಿಂಗ್ ದಿನಾಂಕ ವಿಸ್ತರಣೆ ಇಲ್ಲ, ತೆರಿಗೆ ಇಲಾಖೆ ಹೇಳಿಕೆ

Subscribe to Oneindia Kannada

ಆದಾಯ ತೆರಿಗೆ ಪಾವತಿಗೆ ಜುಲೈ 31, 2017 ಕೊನೆ ದಿನಾಂಕವಾಗಿದ್ದು, ಐಟೀ ರಿಟರ್ನ್ಸ್ ಕೊನೆ ದಿನಾಂಕ ವಿಸ್ತರಣೆ ಮಾಡುವ ಸಾಧ್ಯತೆಯಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ಭಾನುವಾರದಂದು ಘೋಷಿಸಿವೆ. ಆದರೆ, 2016-17ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡುವಲ್ಲಿ ವಿಳಂಬವಾದರೆ ಚಿಂತಿಸಬೇಡಿ. ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ ಹೊಸ ನೀತಿ ಪ್ರಸಕ್ತ ವರ್ಷಕ್ಕೆ ಅನ್ವಯವಾಗುವುದಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!