• search
  • Live TV
By : Oneindia Video Kannada Team
Published : December 28, 2018, 11:27
Duration : 01:42

ಕೆಆರ್ ಮಾರ್ಕೆಟ್ ಹೋಗೋದಿದ್ದರೆ ಈ ಸುದ್ದಿ ಕೇಳಿ

ಸಿರ್ಸಿ ಸರ್ಕಲ್ ಮೇಲ್ಸೇತುವೆಯಲ್ಲಿ ಬಿಬಿಎಂಪಿ ಮರು ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ಶುಕ್ರವಾರ(ಡಿ.28)ರ ಸಂಜೆಯಿಂದ ಟೌನ್‌ಹಾಲ್‌ನಿಂದ ಮೈಸೂರು ರಸ್ತೆಗೆ ಸಂಪರ್ಕಿಸುವ ಮೇಲ್ಸೇತುವೆ ಮಾರ್ಗ ಬಂದ್ ಆಗಲಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!