By : Oneindia Kannada Video Team
Published : March 31, 2018, 03:41

ಸಿದ್ದರಾಮಯ್ಯ ಸರ್ಕಾರಕ್ಕೆ ಕೌಂಟ್ ಡೌನ್ ಸ್ಟಾರ್ಟ್ ಆಗಿದೆ ಎಂದ ಜಗದೀಶ್ ಶೆಟ್ಟರ್

'ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಸಿದ್ದರಾಮಯ್ಯ ಕೈಗೊಂಬೆಯಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪತನಕ್ಕೆ ದಿನಗಣನೆ ಆರಂಭವಾಗಿದೆ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!