By: Oneindia Kannada Video Team
Published : January 12, 2017, 03:08

ಜಲ್ಲಿಕಟ್ಟು ಆಟ ತಮಿಳುನಾಡಿನಲ್ಲಿ ನಿಷೇಧ!

Subscribe to Oneindia Kannada

ಪೊಂಗಲ್(ಸಂಕ್ರಾಂತಿ) ಹಬ್ಬದ ಮುಖ್ಯ ಭಾಗವಾದ "ಜಲ್ಲಿಕಟ್ಟು" ಸಾಹಸ ಪ್ರಧಾನ ರೋಮಾಂಚನಕಾರಿ ಆಟವಾಗಿದೆ. ಆದರೆ ತಮಿಳುನಾಡಿನಲ್ಲಿ ಈ ವರ್ಷ ಜಲ್ಲಿಕಟ್ಟು ಆಚರಣೆ ಇಲ್ಲ. ಕೇಂದ್ರ ಸರ್ಕಾರ ಅನುಮತಿ ನೀಡಲು ಸುಪ್ರೀಂಕೋರ್ಟ್ ಮಂಗಳವಾರ ಮಧ್ಯಂತರ ತಡೆ ನೀಡಿದೆ.ಕೇಂದ್ರ ಸರ್ಕಾರದ ಆದೇಶದ ವಿರುದ್ಧ ಪ್ರಾಣಿಪ್ರಿಯ ಸಂಘಟನೆಗಳು ಅರ್ಜಿ ಸಲ್ಲಿಸಿದವು. ಆರ್ಜಿ ವಿಚಾರಣೆ ನಡೆಸಿದ ಜಸ್ಟೀಸ್ ದೀಪಕ್ ಮಿಸ್ರಾ, ಎನ್ ವಿ ರಮಣ ಅವರು ಪ್ರಾಣಿ ದಯಾ ಸಂಘದ ಅರ್ಜಿಯನು ಪುರಸ್ಕರಿಸಿ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ್ದಾರೆ..

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!