By: Oneindia Kannada Video Team
Published : January 23, 2017, 04:12

ಜಲ್ಲಿಕಟ್ಟು: ಪುದುಕೋಟೈನಲ್ಲಿ ಇಬ್ಬರ ಬಲಿ!

Subscribe to Oneindia Kannada

ತಮಿಳುನಾಡಿನ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಮೊದಲ ದಿನವೇ ವಿಘ್ನವಾಗಿದೆ. ಪುದು ಕೋಟ್ಟೆ „ ಜಿಲ್ಲೆಯಲ್ಲಿ ನಡೆದ ಜಲ್ಲಿಕಟ್ಟಿನಲ್ಲಿ ಗೂಳಿ ದಾಳಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಮಧುರೈ ಯಲ್ಲಿ "ಸಮಸ್ಯೆಯ ಶಾಶ್ವತ ಇತ್ಯರ್ಥ'ಕ್ಕಾಗಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಕಾರರೊಬ್ಬರು ನಿರ್ಜಲೀಕರಣದಿಂದಾಗಿ ಸಾವಿಗೀಡಾಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!