By : Oneindia Kannada Video Team
Published : March 21, 2018, 12:53

ರಾಹುಲ್ ಗಾಂಧಿ ಎದುರಿಗೇ ಕಣ್ಣೀರಿಟ್ಟ ಜನಾರ್ಧನ ಪೂಜಾರಿ

ಕರಾವಳಿ ಮತ್ತು ಮಲೆನಾಡು ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಸಂಜೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದಿಂದ ವಾಪಾಸಾಗುವಾಗ ರಾಹುಲ್ ಗಾಂಧಿಯ ಮುಂದೆಯೇ ಜನಾರ್ದನ ಪೂಜಾರಿ ಕಣ್ಣೀರು ಹಾಕಿದ ಪ್ರಸಂಗವೂ ನಡೆಯಿತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!