• search
  • Live TV
By : Oneindia Video Kannada Team
Published : January 24, 2019, 08:03
Duration : 05:38

ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಗೆ ಶಕ್ತಿ ಬಂದಿದೆ ಎಂದ ಜನಾರ್ಧನ ಪೂಜಾರಿ

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕಾ ಗಾಂಧಿ ನೇಮಕವಾಗಿದ್ದಾರೆ.ಇದರಿಂದ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟಂತಾಗಿದೆ. ಈ ಮೂಲಕ ರಾಜಕೀಯ ರಂಗದಲ್ಲಿ ಅಧಿಕೃತ ಇನ್ನಿಂಗ್ಸ್ ಆರಂಭಿಸಿದಂತಾಗಿದೆ. ಇದರ ಬಗ್ಗೆ ಈಗ ಜನಾರ್ಧನ ಪೂಜಾರಿ ಹೇಳಿದ್ದೇನು?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!