By: Oneindia Kannada Video Team
Published : September 11, 2017, 05:40

ಜನಾರ್ದನ ರೆಡ್ಡಿ ತಮ್ಮ ಪತ್ನಿ ಲಕ್ಷ್ಮಿ ಅರುಣಾ ರಾಜಕೀಯಕ್ಕೆ ಬರೋ ಬಗ್ಗೆ ಹೇಳಿದ್ದು ಹೀಗೆ?

Subscribe to Oneindia Kannada

'ನಮ್ಮ ಕುಟುಂಬದಲ್ಲಿ ಮೂವರು ಅಣ್ಣ-ತಮ್ಮಂದಿರು ರಾಜಕೀಯವಾಗಿ ಸಾಕಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ತಮ್ಮ ಪತ್ನಿ ಲಕ್ಷ್ಮೀ ಅರುಣಾ ರಾಜಕೀಯಕ್ಕೆ ಬರುವುದಿಲ್ಲ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!