By : Oneindia Kannada Video Team
Published : June 29, 2017, 10:50

ಜಂತಕಲ್ ಮೈನಿಂಗ್ ಕೇಸ್ : ಎಚ್ ಡಿ ಕೆಗೆ ಜುಲೈ 24ರವೆರೆಗೆ ಕೋರ್ಟ್ ಕೊಟ್ಟಿದೆ ರಿಲೀಫ್

ಜಂತಕಲ್ ಕಂಪೆನಿಗೆ ಗಣಿಗಾರಿಕೆಗೆ ಅನುಮತಿ ನೀಡಲು 150 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ಜುಲೈ ಕೊನೆಯವಾರದವರಗೆ ಕುಮಾರಸ್ವಾಮಿ ಬಂಧಿಸದಂತೆ ಸೂಚನೆ ನೀಡಿದೆ. ಇದರಿಂದ ಇನ್ನೊಂದು ತಿಂಗಳು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಿರಾಳರಾಗಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!