By : Oneindia Kannada Video Team
Published : August 10, 2017, 05:45

ಜಂತಕಲ್ ಮೈನಿಂಗ್ ಪ್ರಕರಣ : ಹೆಚ್‌ಡಿಕೆಗೆ ನಿರೀಕ್ಷಣಾ ಜಾಮೀನು

ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್'ಡಿ ಕುಮಾರಸ್ವಾಮಿಯವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಹೈಕೋರ್ಟ್'ನ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!