• search
  • Live TV
By : Oneindia Video Kannada Team
Published : September 14, 2018, 07:54
Duration : 02:36

ಜಾರಕಿಹೊಳಿ ಸಹೋದರರು ಬಿಜೆಪಿ ಸೇರಿದರೆ ಆಗುವ 5 ಲಾಭಗಳು

ಜಾರಕಿಹೊಳಿ ಸಹೋದರರು....ಸದ್ಯ, ಕರ್ನಾಟಕದ ರಾಜಕಾರಣದಲ್ಲಿ ಇವರ ಬಗ್ಗೆಯೇ ಮಾತು. ಬೆಳಗಾವಿಯ ಈ ಸಹೋದರರ ಬಗ್ಗೆ ದೆಹಲಿಯಲ್ಲಿಯೂ ಚರ್ಚೆ ನಡೆಯುತ್ತಿದೆ. ಇವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಜಾರಕಿಹೊಳಿ ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ಕುಟುಂಬ. ಕುಟುಂಬದ ಮೂವರು ವಿವಿಧ ಪಕ್ಷಗಳ ಮೂಲಕ ರಾಜಕಿಯದಲ್ಲಿ ಸಕ್ರಿಯರಾಗಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಪೌರಾಡಳಿತ ಸಚಿವರು. ಜಾರಕಿಹೊಳಿ ಸಹೋದರರು ಬಿಜೆಪಿಗೆ ಸೇರಿದರೆ ಆಗುವ ಲಾಭಗಳೇನು? ಇಲ್ಲಿದೆ ಮಾಹಿತಿ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!