By: Oneindia Kannada Video Team
Published : May 15, 2017, 11:53

ಐಪಿಎಲ್: ಫೈನಲ್ ಪಂದ್ಯಕ್ಕೆ ಕನ್ನಡಿಗ ಜಾವಗಲ್ ಶ್ರೀನಾಥ್‌ ರೆಫರಿ

Subscribe to Oneindia Kannada

ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಕನ್ನಡಿಗ ಜಾವಗಲ್ ಶ್ರೀನಾಥ್‌ ಅವರು ಇಂಡಿಯನ್‌ ಪ್ರೀಮಿಯರ್ ಲೀಗ್‌ (ಐಪಿಎಲ್) ಹತ್ತನೇ ಆವೃತ್ತಿಯ ಮೊದಲ ಕ್ವಾಲಿಫೈಯರ್ ಮತ್ತು ಫೈನಲ್‌ ಪಂದ್ಯಗಳ ರೆಫರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ, ಈ ವಿಡಿಯೋ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!