By: Oneindia Kannada Video Team
Published : April 24, 2017, 03:30

ಜಯಲಲಿತಾ ಟೀ ಎಸ್ಟೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ನ ಕೊಲೆ

Subscribe to Oneindia Kannada

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸೇರಿದ ತಮಿಳುನಾಡಿನ ಕೋಟಗಿರಿ ಬಳಿಯ ಕೊಡನಾಡ್ ಟೀ ಎಸ್ಟೇಟ್ ನಲ್ಲಿ ಭದ್ರತಾ ಸಿಬ್ಬಂದಿಯೊಬ್ಬರ ಹತ್ಯೆಯಾಗಿದೆ. ಟೀ ಎಸ್ಟೇಟ್ ನಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಓಂಕಾರ್ ಎಂಬುವರ ಮೇಲೆ ಮಧ್ಯರಾತ್ರಿ ಎಸ್ಟೇಟ್ ಪ್ರವೇಶಿಸಿರುವ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!