By : Oneindia Kannada Video Team
Published : December 27, 2016, 11:59

ಜಯಲಲಿತಾಗೆ ಭಾರತ ರತ್ನ ಪ್ರಶಸ್ತಿ ಕೊಡಬೇಕಾ?

ತಮಿಳುನಾಡಿನ ಮುಖ್ಯಮಂತ್ರಿ ಮತ್ತು ಜಯಲಲಿತಾ ಅವರ ಕಟ್ಟಾ ಆರಾಧಕ ಓ ಪನ್ನಿರ್ ಸೆಲ್ವಂ ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಭಾರತ ಅತ್ಯುನ್ನತ ಪ್ರಶಸ್ತಿಯಾದ 'ಭಾರತ ರತ್ನ' ನೀಡಬೇಕೆಂದು ಕೋರಿದ್ದಾರೆ. ಸಾಕಷ್ಟು ಭ್ರಷ್ಟಾಚಾರದ ಕಳಂಕ ಹೊತ್ತಿರುವ ಜಯಲಲಿತಾ ಅವರು ಈ ಪ್ರಶಸ್ತಿಗೆ ಅರ್ಹರೆ? ಪ್ರಜ್ಞಾವಂತ ಓದುಗರೆ, ನೀವೇ ಹೇಳಿ!

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!