By: Oneindia Kannada Video Team
Published : December 27, 2016, 11:59

ಜಯಲಲಿತಾ ಸಾವು : ಸಿಬಿಐಗೆ ವಹಿಸಲು ಸೋದರ ಆಗ್ರಹ

Subscribe to Oneindia Kannada

ತಮಿಳುನಾಡಿನ ಅಮ್ಮ, ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಮಲಸೋದರ ವಾಸುದೇವನ್ ಹಾಗೂ ಸಹೋದರಿಯ ಪುತ್ರಿ ಒತ್ತಾಯಿಸಿದ್ದಾರೆ. ಶ್ರೀರಂಗಪಟ್ಟಣದ ಯಜ್ಞವಲ್ಕ್ಯ ಮಂಟಪದಲ್ಲಿ ಜಯಲಲಿತ ಅವರ ತಿಥಿ (ಸಪಿಂಡೀಕರಣ) ಕಾರ್ಯದಲ್ಲಿ ಭಾಗವಹಿಸಿದ್ದ ವೇಳೆ ಮಾತನಾಡಿದ ವಾಸುದೇವನ್ ಅವರು, ಜಯಲಲಿತ ಅವರ ಸಾವಿನ ಬಗ್ಗೆ ಹಲವಾರು ಅನುಮಾನಗಳು ಸೃಷ್ಟಿಯಾಗಿವೆ. ಸಾವಿನ ಹಿಂದಿರುವ ಸತ್ಯ ವ್ಯಕ್ತವಾಗಬೇಕಾದರೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಹೇಳಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!