By : Oneindia Kannada Video Team
Published : February 19, 2018, 05:52

ರೆಬೆಲ್ ಶಾಸಕರ ಕ್ಷೇತ್ರಕ್ಕೆ ಜೆಡಿಎಸ್ ನ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ

ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಜೆಡಿಎಸ್ 126 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಮೂಲಕ ರಾಷ್ಟ್ರೀಯ ಪಕ್ಷಕ್ಕಿಂತ ಮೊದಲೇ ಚುನಾವಣೆಗೆ ಸಿದ್ಧವಾಗಿದ್ದೇವೆ ಎಂಬ ಸಂದೇಶ ರವಾನಿಸಿದೆ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ 7 ಶಾಸಕರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿದೆ. ಈ ಪೈಕಿ ಮಾಗಡಿ, ಶ್ರೀರಂಗಪಟ್ಟಣ ಮತ್ತು ನಾಗಮಂಗಲ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!