• search
By : Oneindia Kannada Video Team
Published : February 09, 2018, 09:06

ಇಂದು ಪಾಂಡವಪುರದಲ್ಲಿಂದು ಕುಮಾರಪರ್ವ

ಬಿಜೆಪಿಯ ಪರಿವರ್ತನಾ ಯಾತ್ರೆಯ ಬಳಿಕ ಇದೀಗ ಜೆಡಿಎಸ್ ನ ಕುಮಾರಪರ್ವ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಮುಖಂಡರು ಮಂಡ್ಯ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದಾರೆ. ಪಾಂಡವಪುರದ ಪಾಂಡವ ಕ್ರೀಡಾಂಗಣದಲ್ಲಿ ಇಂದು(ಫೆ.9) ಸಂಜೆ 4ಕ್ಕೆ ಕುಮಾರಪರ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವ ಹಿನ್ನಲೆಯಲ್ಲಿ ಊಟ, ಕುಡಿಯುವ ನೀರು, ಆಸನದ ವ್ಯವಸ್ಥೆಗಳನ್ನು ಮಾಡಲಾಗಿದೆ.
Karnataka Assembly elections 2018: To sho it's stregnth in Mandya district JDS with former chief minister HDKumaraswamy's leadership organised Kumaraparva in Pandavapura. The programme will be taking place on Feb 9th, 4pm.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more