By : Oneindia Kannada Video Team
Published : August 01, 2017, 06:36

ನಮ್ಮ ಅಪ್ಪಾಜಿ ಕ್ಯಾಂಟೀನ್ ಆಗಸ್ಟ್ 2ರಿಂದ ಶುರು ಮಾಡಲು ಸಜ್ಜಾದ ಜೆಡಿಎಸ್ ಎಂ ಎಲ್ ಸಿ ಶರವಣ

ಸಿದ್ದರಾಮಯ್ಯ ಸರ್ಕಾರದ ಇಂದಿರಾ ಕ್ಯಾಂಟೀನ್ ಆರಂಭಕ್ಕೂ ಮುನ್ನವೇ ಜೆಡಿಎಸ್ ನ ಅಪ್ಪಾಜಿ ಕ್ಯಾಂಟೀನ್ ಆರಂಭೋತ್ಸವ ಆಹ್ವಾನ ಪತ್ರಿಕೆ ಬಂದಿದೆ. ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ನೇತೃತ್ವದಲ್ಲಿ 'ನಮ್ಮ ಅಪ್ಪಾಜಿ ಕ್ಯಾಂಟೀನ್' ಪ್ರಾರಂಭಿಸುತ್ತಿದ್ದಾರೆ.ಪ್ಪಾಜಿ ಕ್ಯಾಂಟೀನ್ ಉದ್ಘಾಟನಾ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 02ರಂದು ಕ್ಯಾಂಟೀನ್ ಬಾಗಿಲು ಓಪನ್ ಆಗಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!