By: Oneindia Kannada Video Team
Published : May 20, 2017, 01:35

ಪ್ರಧಾನಿ ನರೇಂದ್ರ ಮೋದಿಯವರನ್ನ ಮನಸಾರೆ ಹೊಗಳಿದ ಜೆ ಡಿ ಎಸ್ ಸಂಸದ

Subscribe to Oneindia Kannada

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರನ್ನು ಟೀಕಿಸುತ್ತಿರುವಾಗಲೇ ತಮ್ಮದೇ ಪಕ್ಷದ ಸಂಸದನೊಬ್ಬ ಪ್ರಧಾನಿ ಮೋದಿಯವರನ್ನ ಹೊಗಳಿ ಅಚ್ಚರಿ ಮೂಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!