By : Oneindia Kannada Video Team
Published : February 19, 2018, 03:07

ಜಮಖಂಡಿಯ ಜೆಡಿಎಸ್ ಕಚೇರಿ ಮೇಲೆ ವಾಮಾಚಾರ ಪ್ರಯೋಗ

ಜೆಡಿಎಸ್ ಅಭ್ಯರ್ಥಿ ತೌಫಿಕ್ ಪಾರ್ಥನಹಳ್ಳಿ ಅವರ ಪಕ್ಷದ ಕಚೇರಿಗೆ ವಾಮಾಚಾರ ಮಾಡಿಸಿ, ಅದನ್ನು ಶಟರ್ ಗೆ ಕಟ್ಟಿ ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದು ವಿವಿಧ ರೀತಿಯ ಅನುಮಾನಕ್ಕೆ ಕಾರಣವಾಗಿದ್ದು, ಆರೋಪಗಳು ಕೇಳಿಬಂದಿವೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!