By : Oneindia Kannada Video Team
Published : February 09, 2018, 03:28

ರೆಬೆಲ್ ಶಾಸಕ ಎನ್ ಚೆಲುವರಾಯಸ್ವಾಮಿ ಆಟಕ್ಕೆ ಜೆಡಿಎಸ್ ಸುಸ್ತು

ಜೆಡಿಎಸ್ ನ ಭಿನ್ನಮತೀಯ ಶಾಸಕ ಚೆಲುವರಾಯ ಸ್ವಾಮಿ ತಮ್ಮ ರಾಜಕೀಯ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಜೆಡಿಎಸ್ ಗೆ ಈ ಘಟನೆಯಿಂದ ಭಾರೀ ಮುಖಭಂಗವಾಗಿದೆ. ಅಸಲಿಗೆ ಆಗಿದ್ದೇನು ಗೊತ್ತಾ? ಇಲ್ಲಿನ ತಾಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನದಲ್ಲಿ ತಮ್ಮ ಬೆಂಬಲಿಗ ಅಭ್ಯರ್ಥಿಯನ್ನು ಕೂರಿಸುವಲ್ಲಿ ಯಶಸ್ವಿಯಾಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!