By: Oneindia Kannada Video Team
Published : June 19, 2017, 02:45

ಜೆಟ್ ಏರ್ ವೇಸ್ ವಿಮಾನದಲ್ಲಿ ಜನಿಸಿದ ಮಗುವಿಗೆ ಜೀವನ ಪರ್ಯಂತ ಫ್ರೀ ಟಿಕೆಟ್

Subscribe to Oneindia Kannada

ಸೌದಿ ಅರೇಬಿಯಾದಿಂದ ಭಾರತಕ್ಕೆ ಪ್ರಯಾಣಿಸುತ್ತಿದ್ದ ಜೆಟ್ ಏರ್‌ ವೇಸ್ ವಿಮಾನದಲ್ಲಿ ಮಾರ್ಗ ಮಧ್ಯದಲ್ಲಿಯೇ ಮಹಿಳೆಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಇದೇ ಖುಷಿಯಲ್ಲಿ ಜೆಟ್ ಏರ್‌ ವೇಸ್, ಜನಿಸಿದ ಮಗುವಿಗೆ ಜೀವನ ಪರ್ಯಂತ ಉಚಿತ ವಿಮಾನ ಪ್ರಯಾಣ ಆಫರ್ ಮಾಡಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!