By: Oneindia Kannada Video Team
Published : February 07, 2018, 02:31

ಐಡಿಬಿಐ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ ಬೇಗ ಅಪ್ಲೈ ಮಾಡಿ

Subscribe to Oneindia Kannada

ಐಡಿಬಿಐ ಬ್ಯಾಂಕ್ ಎಕ್ಸಿಕ್ಯುಟೀವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು 28 ಫೆಬ್ರವರಿ ಕೊನೆಯ ದಿನವಾಗಿದೆ. 760 ಎಕ್ಸಿಕ್ಯುಟೀವ್ ಹುದ್ದೆಗಳನ್ನು ಭರ್ತಿ ಮಾಡಲು ಐಡಿಬಿಐ ಬ್ಯಾಂಕ್ ತನ್ನ ವೆಬ್ ಸೈಟ್‌ನಲ್ಲಿ ಅಧಿಸೂಚನೆ ಹೊರಡಿಸಿದೆ. ಫೆ.6ರಿಂದ 28ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!